ಜಾಹೀರಾತು
ಬಂಟ್ವಾಳ: ತಾಲೂಕಿನ ವೀರಕಂಭ ಪರಿಸರದಲ್ಲಿ ಗುರುವಾರ ಸಂಜೆ ಅರಣ್ಯಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ಸುಳ್ಯಮಲೆ, ಬಲ್ಲಮಲೆ ರಕ್ಷಿತಾರಣ್ಯ ಪ್ರದೇಶದಲ್ಲಿ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ.ಬಂಟ್ವಾಳ ಅಗ್ನಿಶಾಮಕ ಇಲಾಖೆ, ಅರಣ್ಯ ಇಲಾಖೆ, ಊರ ನಾಗರಿಕರು ಸೇರಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವೀರಕಂಭ ಪರಿಸರದಲ್ಲಿ ಅರಣ್ಯಕ್ಕೆ ಬೆಂಕಿ"