ಪಾಣೆಮಂಗಳೂರಿನ ಗುಡ್ಡೆಯಂಗಡಿಯ ಅಂಗಡಿಯೊಂದಕ್ಕೆ ಬೆಂಕಿ ಆಕಸ್ಮಿಕ ಭಾನುವಾರ ಸಂಭವಿಸಿದ್ದು, ಅಗ್ನಿಶಾಮಕ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿನ ರೆಫ್ರಿಜರೇಶನ್ ರಿಪೇರಿ ಮಾಡುವ ಅಂಗಡಿಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಒಟ್ಟು ಸೇರಿದ್ದು, ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಗಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಒಟ್ಟು ಸೇರಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ಉಂಟಾಗದಂತೆ ನೋಡಿಕೊಂಡರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)