ಜಾಹೀರಾತು
ಬಂಟ್ವಾಳ: ಚಾಲನೆ ನಡೆಸುತ್ತಿದ್ದ ಸಂದರ್ಭ ಲಾರಿ ಚಾಲಕ ದಿಢೀರ್ ಅನಾರೋಗ್ಯಕ್ಕೊಳಗಾಗಿ ಮೂರ್ಛೆ ರೋಗ ಬಾಧಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ, ಪೆಟ್ರೋಲ್ ಬಂಕ್ ಗೆ ನುಗ್ಗಿ, ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಬಿ.ಸಿ.ರೋಡ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲಾರಿ ಚಾಲಕ ದಿಢೀರ್ ಅನಾರೋಗ್ಯ: ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ"