ಬಂಟ್ವಾಳ

ಬಂಟ್ವಾಳ: ಪ್ರತಿಭಟನೆಗೆ ಬಂದವರ ಆಟೊರಿಕ್ಷಾ ಕಳವು

ಜಾಹೀರಾತು

ಬಂಟ್ವಾಳ: ತಾಲೂಕು ಕಚೇರಿ ಮುಂಭಾಗ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ರೈತಸಂಘ ಆಯೋಜಿಸಿದ್ದ ಪ್ರತಿಭಟನೆಗೆ  ಬಂದ ವೇಳೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಲಯನ್ಸ್ ಭವನದ ಬಳಿ ನಿಲ್ಲಿಸಿದ್ದ ಆಟೊವನ್ನೇ ಕಳವು ಮಾಡಿದ ಘಟನೆ ನಡೆದಿದೆ.

ಈ ಕುರಿತು ವಿಟ್ಲದ ಯೋಗೀಶ್ ಕುಮಾರ್ ಎಂಬವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬೆಳಗ್ಗೆ 10.30ರ ವೇಳೆ ಬಿ ಸಿ ರೋಡಿನ ಲಯನ್ಸ್ ಕ್ಲಬ್ ಭವನದ ಹತ್ತಿರ ತಮ್ಮ ಅಟೋ ರಿಕ್ಷಾವನ್ನು ನಿಲ್ಲಿಸಿ, ರೈತರ ಪ್ರತಿಭಟನೆಗೆ ತೆರಳಿದ್ದಾರೆ. ಪ್ರತಿಭಟನೆ ಮುಗಿದ ನಂತರ ಮಧ್ಯಾಹ್ನ 3.00 ಗಂಟೆಗೆ ಪುನಃ ಅಲ್ಲಿಗೆ ಹೋಗಿ ನೋಡಲಾಗಿ ಅಟೋ ರಿಕ್ಷಾ ನಿಲ್ಲಿಸಿದಲ್ಲಿ ಇರದೇ ಇದ್ದು, ಅಲ್ಲೆ ಸುತ್ತ ಮುತ್ತ ಹುಡುಕಲಾಗಿ ಸಿಗದೇ ಇದ್ದು ಯಾರೋ ಕಳ್ಳರು ಅಟೋ ರಿಕ್ಷಾ ಕಳವು ಮಾಡಿಕೊಂಡು ಹೋಗಿದ್ದಾಗಿ ಸಂಶಯಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ