ಕಲ್ಲಡ್ಕ

ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ

ಬಂಟ್ವಾಳ: ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ ಬಾಳ್ತಿಲದಲ್ಲಿ ನಡೆಯಿತು. ಈ ಸಂದರ್ಭ ಕಲಾನೃತ್ಯ ತರಬೇತಿ, ಭಜನೆ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ನೀಲಮ್ಮ ಅವರು ಉದ್ಘಾಟಿಸಿದರು.

ಜಾಹೀರಾತು

ತುಳಸಿ ಅವರು ಯೋಗ ತರಬೇತಿ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಮಹಿಳಾ ಸಾಧಕಿಯರಾದ ತುಳಸಿ, ನೀಲಮ್ಮ, ಹೊನ್ನಮ್ಮ ಅವರನ್ನು ಗೌರವಿಸಲಾಯಿತು. ನ್ಯಾಯವಾದಿ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆಗಿರುವ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಸಂಸ್ಥಾಪಕಿ ಶೈಲಜಾ ರಾಜೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾರದಾ ಜಿ ಬಂಗೇರ ಇವರು ಮಹಿಳೆಯರಿಗೆ ಪಾರ್ದಾನ , ಕಬಿತೆ ಯನ್ನು ಹೇಳಿದರು,  ಡಾ. ರಾಜೇಶ್ ಪೂಜಾರಿ,ಭಾಸ್ಕರ್ ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಶೌರ್ಯ ನಡೆಸಿಕೊಟ್ಟರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ