ಬಂಟ್ವಾಳ

ನೆತ್ತರಕೆರೆ: 36ನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಂತೋಷ್ ಕುಲಾಲ್ ನೆತ್ತರಕೆರೆ ಆಯ್ಕೆ

ಬಂಟ್ವಾಳ :ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ). ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ 36ನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವಾರ್ಷಿಕೋತ್ಸವ ಸಮಿತಿಯ ಇತರ ಪದಾಧಿಕಾರಿಗಳ ವಿವರ :
ಉಪಾಧ್ಯಕ್ಷರು. ಸುರೇಶ್ ಕುಲಾಲ್, ದಾಮೋದರ್ ಬೆರ್ವ, ಗೀತಾ ರವೀಂದ್ರ ನೆತ್ತರಕೆರೆ
ಕಾರ್ಯದರ್ಶಿ. ದೀಕ್ಷಿತ್ ನೆತ್ತರಕೆರೆ
ಕೋಶಾಧಿಕಾರಿ. ಶೇಖರ್ ಕೋಡಿ, ನೆತ್ತರ ಕೆರೆ
ಜೊತೆ ಕಾರ್ಯದರ್ಶಿ. ರಂಜಿತ್ ನೆತ್ತರ ಕೆರೆ, ದೀಕ್ಷಿತಾ ದಿನೇಶ್
ಕ್ರೀಡಾ ಕಾರ್ಯದರ್ಶಿ. ಪುನೀತ್ ನೆತ್ತರಕೆರೆ,ಚಾಂದಿನಿ ಸುತೀಶ್.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ