ಜಾಹೀರಾತು
ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಬಂಟ್ವಾಳ ಕೆಡಿಪಿ ಮಾಜಿ ಸದಸ್ಯ ಉಮೇಶ್ ಬೋಳಂತೂರು ಅವರನ್ನು ಕಾಂಗ್ರೆಸ್ ನೇಮಕಗೊಳಿಸಿದೆ.ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಲಿ ಸದಸ್ಯರಾಗಿರುವ ಇವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ನೇಮಕಗೊಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಉಮೇಶ್ ಬೋಳಂತೂರು ನೇಮಕ"