ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಬಂಟ್ವಾಳ ಕೆಡಿಪಿ ಮಾಜಿ ಸದಸ್ಯ ಉಮೇಶ್ ಬೋಳಂತೂರು ಅವರನ್ನು ಕಾಂಗ್ರೆಸ್ ನೇಮಕಗೊಳಿಸಿದೆ.ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಲಿ ಸದಸ್ಯರಾಗಿರುವ ಇವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ನೇಮಕಗೊಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)