ಬಂಟ್ವಾಳ

ಕುಕ್ಕಿಪ್ಪಾಡಿ ಗ್ರಾಪಂನಲ್ಲಿ 6.69 ಕೋಟಿ ರೂ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸಮಾನವಾದ ಅನುದಾನಗಳನ್ನು ಒದಗಿಸಿ ಕ್ಷೇತ್ರದ ಜನರ ಬೇಡಿಕೆಗಳನ್ನು ಪೂರೈಸಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದರು.

ಅವರು ಕುಕ್ಕಿಪಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ 6 .69 ಕೋಟಿ  ವೆಚ್ಚದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ನಡೆದ ಮಾತನಾಡಿದರು.

ಶಕ್ತಿ ಕೇಂದ್ರದ ಆದ್ಯಕ್ಷ ಮಾಜಿ ತಾ.ಪಂ.ಸದಸ್ಯ ಪ್ರಭಾಕರ ಪ್ರಭು  ಮಾತನಾಡಿ, ಗ್ರಾಮದ ಅಭಿವೃದ್ಧಿ ಜೊತೆಗೆ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಾಜೇಶ್ ಅವರ ಕೊಡುಗೆ ಅಪಾರ ಎಂದು ಅವರು ತಿಳಿಸಿದರು.

ಜಾಹೀರಾತು

ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಜಾತ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯರಾದ  ಲಿಂಗಪ್ಪ ಪೂಜಾರಿ ,ಪುಷ್ಪ, ಶೇಖರ್ ಶೆಟ್ಟಿ ಎಲಿಯನಗೂಡು, ಪೂರ್ಣಿಮಾ ಕುಕ್ಕಿಪಾಡಿ, ಶೋಭಾ, ಬೇಬಿ , ಚಂದ್ರ ಪೂಜಾರಿ,  ಗೀತಾ,ಪ್ರತಿಮಾ ಪ್ರಮುಖರಾದ ಹರೀಶ್ ಪೂಜಾರಿ, ಕೋಟ್ಯಾಪ್ಪ ಪೂಜಾರಿ, ಹರೀಶ್ ಪೂಜಾರಿ , ಶಿವಾನಂದ, ಗಂಗಾದರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ