ಬಂಟ್ವಾಳ

ರಾಮನವಮಿ ಹಿನ್ನೆಲೆ: ಬಿ.ಸಿರೋಡಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಏಕಾಹ ಭಜನಾ ಕಾರ್ಯಕ್ರಮ

ಜಾಹೀರಾತು

ಬಂಟ್ವಾಳ: ರಾಮನವಮಿ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಶ್ರೀ ರಾಮ ಭಜನಾ ಮಂದಿರದಲ್ಲಿ ರಾಮನವಮಿ ಉತ್ಸವ, ಏಕಾಹ ಭಜನೆ ಆರಂಭಗೊಂಡಿತು. ಬೆಳಗ್ಗೆ ಸೂರ್ಯೋದಯದಿಂದ ಭಜನಾ ಸೇವೆ ಆರಂಭಗೊಂಡಿದ್ದು, ಸೂರ್ಯಾಸ್ತದವರೆಗೂ ನಡೆಯಲಿದೆ.

ಶ್ರೀ ಚಂಡಿಕಾಪರಮೇಶ್ವರಿ ದೇವಿ ಸೇವಾ ಟ್ರಸ್ಟ್ ಮತ್ತು ಶ್ರೀ ರಾಮ ಭಜನಾ ಮಂದಿರ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಪ್ರಮುಖರು, ಭಕ್ತರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ