
ಮಿನಿ ವಿಧಾನಸೌಧದ ದೃಶ್ಯ
ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೇಂದ್ರಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುವುದಾಗಿ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಡಿಜಿಟಲ್ ಸಹಿ ಪ್ರಕ್ರಿಯೆ ಹಿನ್ನೆಲೆ: ಏ.1ರಿಂದ 10ರವರೆಗೆ ಪಹಣಿ ವಿತರಣೆ ಸ್ಥಗಿತ"