ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವದ ಪ್ರಯುಕ್ತ ಶ್ರೀ ರಾಮನವಮಿಯಿಂದ ಶ್ರೀಹನುಮಜ್ಜಯಂತಿಯ ತನಕ ಜರಗುವ ಅಖಂಡ ಭಗವನ್ನಾಮ ಸಂಕೀರ್ತನೆಯನ್ನು ಮಾರ್ಚ್31ರಂದು ಸೂರ್ಯೋದಯಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ದೀಪೋಜ್ವಲನಗೈದು, ಸಂಕೀರ್ತನೆಯೊಂದಿಗೆ ಚಾಲನೆ ನೀಡಿದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಹಾಗೂ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸದಸ್ಯರು, ಗುರುಬಂಧುಗಳು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಒಡಿಯೂರು: ಅಖಂಡ ಭಗವನ್ನಾಮ ಸಂಕೀರ್ತನೆಗೆ ಚಾಲನೆ"
Be the first to comment on "ಒಡಿಯೂರು: ಅಖಂಡ ಭಗವನ್ನಾಮ ಸಂಕೀರ್ತನೆಗೆ ಚಾಲನೆ"