ವಿಟ್ಲ

ಒಡಿಯೂರು: ಅಖಂಡ ಭಗವನ್ನಾಮ ಸಂಕೀರ್ತನೆಗೆ ಚಾಲನೆ

ಬಂಟ್ವಾಳ:  ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವದ ಪ್ರಯುಕ್ತ ಶ್ರೀ ರಾಮನವಮಿಯಿಂದ ಶ್ರೀಹನುಮಜ್ಜಯಂತಿಯ ತನಕ ಜರಗುವ ಅಖಂಡ ಭಗವನ್ನಾಮ ಸಂಕೀರ್ತನೆಯನ್ನು ಮಾರ್ಚ್31ರಂದು ಸೂರ್ಯೋದಯಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ದೀಪೋಜ್ವಲನಗೈದು, ಸಂಕೀರ್ತನೆಯೊಂದಿಗೆ ಚಾಲನೆ ನೀಡಿದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಹಾಗೂ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸದಸ್ಯರು, ಗುರುಬಂಧುಗಳು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ