ಜಾಹೀರಾತು
ಬಂಟ್ವಾಳ ತಾಲೂಕಿನ ಒಟ್ಟು 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ನಡೆದವು. ಪ್ರಥಮ ಭಾಷೆಯ ಪರೀಕ್ಷೆಗೆ ಒಟ್ಟು 128 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದಂತೆ 5494 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಶುಕ್ರವಾರ 5453 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 41 ಮಂದಿ ಗೈರುಹಾಜರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಸ್ಸೆಸ್ಸೆಲ್ಸಿ: ಬಂಟ್ವಾಳ ತಾಲೂಕಲ್ಲಿ ಮೊದಲ ದಿನ 41 ಮಂದಿ ಗೈರುಹಾಜರಿ"