ಜಾಹೀರಾತು
ಬಂಟ್ವಾಳ: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಇದು ದಿನದ ಇಪ್ಪತ್ತನಾಲ್ಕು ತಾಸು ಕಾರ್ಯನಿರ್ವಹಿಸುತ್ತದೆ. ಕಚೇರಿ ದೂರವಾಣಿ ಸಂಖ್ಯೆ 08255232500 ಆಗಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ELECTION 23: ಬಂಟ್ವಾಳ ಕ್ಷೇತ್ರ: ಕಂಟ್ರೋಲ್ ರೂಂ ನಂಬರ್ ಹೀಗಿದೆ"