ಬಂಟ್ವಾಳ: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಇದು ದಿನದ ಇಪ್ಪತ್ತನಾಲ್ಕು ತಾಸು ಕಾರ್ಯನಿರ್ವಹಿಸುತ್ತದೆ. ಕಚೇರಿ ದೂರವಾಣಿ ಸಂಖ್ಯೆ 08255232500 ಆಗಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…