ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಪರವಾಗಿ ಜನತೆ ಬೆಂಬಲ ನೀಡುತ್ತಿದ್ದು, ಉತ್ತಮವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು
ಅವರು ಕಜೆಕಾರು ಶಕ್ತಿಕೇಂದ್ರ ಯಶವಂತ ಕಜೆಕಾರು ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಮಾತನಾಡಿ, ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನೀಡಿದ ಮತ ವ್ಯರ್ಥವಾಗಿಲ್ಲ ಎಂಬ ರೀತಿಯಲ್ಲಿ ಅಭೂತಪೂರ್ವ ಅಭಿವೃದ್ಧಿ ಮಾಡಿ, ಮತದಾರರು ನೀಡಿದ ಮತಕ್ಕೆ ಬೆಲೆ ಮಹತ್ವ ನೀಡುವ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ,ನಾವೂರ ಶಕ್ತಿ ಕೇಂದ್ರದ ಅದ್ಯಕ್ಷ ಚಿದಾನಂದ ರೈ ಕಕ್ಯ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕ್ಷೇತ್ರದ ಕಾರ್ಯದರ್ಶಿ ರಮನಾಥ ರಾಯಿ, ಶಕ್ತಿ ಕೇಂದ್ರದ ಪ್ರಮುಖರಾದ ದಿನೇಶ್ ಜೆಕ್ಯಾಂರ್ ಸುರೇಶ್ ಬಾರ್ದೊಟ್ಟು, ಶಕ್ತಿ ಕೇಂದ್ರದ ಉಪಾಧ್ಯಕ್ಷ ಹರೀಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಜೆಕಾರು: ಬಿಜೆಪಿ ಶಕ್ತಿಕೇಂದ್ರ ಕಾರ್ಯಕರ್ತರ ಸಭೆ: ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ- ಶಾಸಕ ರಾಜೇಶ್ ನಾಯ್ಕ್"
Be the first to comment on "ಕಜೆಕಾರು: ಬಿಜೆಪಿ ಶಕ್ತಿಕೇಂದ್ರ ಕಾರ್ಯಕರ್ತರ ಸಭೆ: ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ- ಶಾಸಕ ರಾಜೇಶ್ ನಾಯ್ಕ್"