ಕಾವಳಮೂಡೂರು ಶಕ್ತಿ ಕೇಂದ್ರದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆ

ಬಂಟ್ವಾಳ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು,ಹಾಗಾಗಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಕಾರ್ಯಕರ್ತರು ತಿಳಿಸುವಂತೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಜಾಹೀರಾತು

ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಕಲಾಯಿ ಪ್ರವೀಣ್ ನಾಯಕ್ ಅವರ ಮನೆಯಲ್ಲಿ ನಡೆದ ಕಾವಳಮೂಡೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಸಹಿತ ಸರ್ವ ರೀತಿಯ ಅಭಿವೃದ್ಧಿಗೆ ಮತ್ತೊಮ್ಮೆ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರಾಗಿ ಆಯ್ಕೆಯಾಗಿ ಬರಬೇಕು, ಈ ನಿಟ್ಟಿನಲ್ಲಿ ಕಾರ್ಯಕರ್ತರು ರಾಜೇಶ್ ನಾಯ್ಕ್ ಕ್ಷೇತ್ರದಲ್ಲಿ ಮಾಡಿದ ಜನಸೇವೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು. ಗ್ರಾಮಪಂಚಾಯತ್ ಅಧ್ಯಕ್ಷೆ ಜಯಲಕ್ಮೀ ದೇವಾಡಿಗ, ಉಪಾಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ,ನಾವೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾವಳಮೂಡೂರು ಶಕ್ತಿ ಕೇಂದ್ರದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*