ಪುಂಜಾಲಕಟ್ಟೆ

ಉಳಿ ಬಿಜೆಪಿ ಶಕ್ತಿಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ

ಜಾಹೀರಾತು

 

ಬಂಟ್ವಾಳ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಾರಿಗೆ ಚಂದ್ರ ಪೂಜಾರಿ ಅವರ ಮನೆಯಲ್ಲಿ ಉಳಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು.

ಜಾಹೀರಾತು

ಮುಂದೆಯೂ ಪಕ್ಷವನ್ನು ಬಲಿಷ್ಠವಾಗೊಳಿಸಿ ಪಕ್ಷ ನಿರಂತರವಾಗಿ ಅಧಿಕಾರಕ್ಕೆ ಬರುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಯು.ರಾಜೇಶ್ ನಾಯ್ಕ್ ಈ ಸಂದರ್ಭ ಹೇಳಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ  ವಿವಿಧ ಜನಪರವಾದ ಯೋಜನೆಗಳು ಪ್ರತಿ ಮನೆಗೂ ತಲುಪಿದ್ದು,ಅದರ ಪನರಪಿ ನೆನಪಿಸುವ ಕೆಲಸ ಕಾರ್ಯಕರ್ತರಿಂದ ಮಾಡಬೇಕಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಉಳಿಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮೈರ, ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಉಳಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಉಳಿ ಶಕ್ತಿ ಕೇಂದ್ರದ ಪ್ರಮುಖ್ ವಸಂತ ಸಾಲಿಯಾನ್, ಬೂತ್ ಅಧ್ಯಕ್ಷ ಚಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ