ಬಂಟ್ವಾಳ

ಅರಳದಲ್ಲಿ ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಪ್ರಾಮಾಣಿಕತೆಯಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದೇನೆ ಎಂದು ಶಾಸಕ  ರಾಜೇಶ್ ನಾಯ್ಕ್ ತಿಳಿಸಿದರು.ಅರಳ ಮಹಾಶಕ್ತಿ ಕೇಂದ್ರದ ಪ್ರಸನ್ನ ಶೆಟ್ಟಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಜಾಹೀರಾತು

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕ್ಷೇತ್ರದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆದಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಮೀಧರ್ ಶೆಟ್ಟಿ, ಸದಸ್ಯರಾದ ತುಂಗಮ್ಮ, ಧನ್ಯ, ಚಂದ್ರಹಾಸ ಪೂಜಾರಿ, ಶಕ್ತಿ ಕೇಂದ್ರದ ಪ್ರಮುಖ್ ಯೋಗೀಶ್ ಕೆ, ಬೂತ್ ಅಧ್ಯಕ್ಷ ‌ರಂಜನ್ ಕುಮಾರ್ ಶೆಟ್ಟಿ, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ ಸಂಗಬೆಟ್ಟು ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ