ಬಂಟ್ವಾಳ: ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಂಟ್ವಾಳ ಕ್ಷೇತ್ರದಲ್ಲಿ ತಾಲೂಕು ಆಡಳಿತ ಸೌಧದಲ್ಲಿರುವ ಕೋರ್ಟ್ ಹಾಲ್ ನಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ.
ಜಾಹೀರಾತು
ಚುನಾವಣಾ ಅಧಿಸೂಚನೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 13 ಆಗಿದ್ದು, ಕೊನೆಯ ದಿನಾಂಕ ಏಪ್ರಿಲ್ 20 ಆಗಿರುತ್ತದೆ. ಪರಿಶೀಲನೆ ಏಪ್ರಿಲ್ 21ರಂದು ನಡೆಯಲಿದ್ದು, ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿರುತ್ತದೆ ಎಂದು ಚುನಾವಣಾಧಿಕಾರಿ ಅಬಿದ್ ಗಡ್ಯಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಕ್ಷೇತ್ರ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವಿವರ"