ಬಂಟ್ವಾಳ: ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಂಟ್ವಾಳ ಕ್ಷೇತ್ರದಲ್ಲಿ ತಾಲೂಕು ಆಡಳಿತ ಸೌಧದಲ್ಲಿರುವ ಕೋರ್ಟ್ ಹಾಲ್ ನಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ.
ಚುನಾವಣಾ ಅಧಿಸೂಚನೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 13 ಆಗಿದ್ದು, ಕೊನೆಯ ದಿನಾಂಕ ಏಪ್ರಿಲ್ 20 ಆಗಿರುತ್ತದೆ. ಪರಿಶೀಲನೆ ಏಪ್ರಿಲ್ 21ರಂದು ನಡೆಯಲಿದ್ದು, ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿರುತ್ತದೆ ಎಂದು ಚುನಾವಣಾಧಿಕಾರಿ ಅಬಿದ್ ಗಡ್ಯಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+++++++++++++++++++++++++++ ಪದ್ಯಾಣದ ಮಣ್ಣಿನಲ್ಲಿ ಸಂಸ್ಕೃತಿ ಇದೆ: ಗುರ್ಮೆ ಸುರೇಶ್ ಶೆಟ್ಟಿ (more…)
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)