ಜಾಹೀರಾತು
ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ “ಈಸ್ಟರ್”ನ್ನು ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಆಚರಿಸಲಾಯಿತು. ಪ್ರಧನಾ ಗುರುಗಳಾಗಿ ಚರ್ಚ್ ಧರ್ಮಗುರುಗಳಾದ ವಂ.ಫ್ರ್ರಾನ್ಸಿಸ್ ಕ್ರಾಸ್ತಾ , ವಂ ಜೇಸನ್ ಮೊನಿಸ್ ನೆರೆದಿದ್ದ ನೂರಾರು ಭಕ್ತಾದಿಗಳೊಂದಿಗೆ ಬಲಿಪೂಜೆ ಅರ್ಪಿಸಿದರು. ವಂ ಜೇಸನ್ ಮೊನಿಸ್ ರವರು ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು. ಪವಿತ್ರ ವಾರದ ಎಲ್ಲಾ ಪ್ರಾರ್ಥನಾ ವಿಧಿಯನ್ನು ಚರ್ಚ್ ಪಾಲನಾ ಮಂಡಳಿ ಮೆಲುಸ್ತುವರಿಯನ್ನು ವಹಿಸಿತ್ತು. ಸಂಬ್ರಮಾಚರಣೆಗೆ ಸಹಕರಿಸಿದ ಕೊಡುಗೈ ದಾನಿಗಳನ್ನು ಧರ್ಮಗುರುಗಳು ಮೇಣದ ಬತ್ತಿಗಳನ್ನು ನೀಡಿ ಗೌರವಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೊರೆಟ್ಟೊ ಚರ್ಚ್ ನಲ್ಲಿ ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬ “ಈಸ್ಟರ್” ಆಚರಣೆ"