ಬಂಟ್ವಾಳ: ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿಯನ್ನು ಚುನಾವಣಾ ನೀತಿಸಂಹಿತೆಗೆ ಒಳಪಟ್ಟು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ತಹಸೀಲ್ದಾರ್ ವಿ.ಎಸ್.ಕೂಡಲಗಿ ಅವರು ಪುಷ್ಪಾರ್ಚನೆ ಮಾಡಿ ಸಂವಿಧಾನಶಿಲ್ಪಿ, ಮಹಾನ್ ಮಾನವತಾವಾದಿಯ ಆದರ್ಶಗಳನ್ನು ಪಾಲಿಸಲು ಹಾಗೂ ಅವರು ಹಾಕಿದ ಹೆಜ್ಜೆಯಲ್ಲಿ ಸಾಗಲು ಕರೆ ನೀಡಿದರು. ಎಡಿಎಲ್ ಆರ್ ಮಧು, ಬಿಇಒ ಜ್ಞಾನೇಶ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ತಾಪಂ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ"