ನೆತ್ತರಕೆರೆ :36ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ :ಪ್ರತಿಷ್ಠಿತ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ,ನವೋದಯ ಮಿತ್ರ ಕಲಾ ವೃಂದ (ರಿ)ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ.36ನೇ ವರ್ಷದ ವಾರ್ಷಿಕೋತ್ಸವವು ಏ.22ರಂದು ಶನಿವಾರ ನೆತ್ತರಕೆರೆ ಶಾಲಾ ಮೈದಾನದಲ್ಲಿ ನಡೆಯಲಿದೆ. ಅ ಪ್ರಯುಕ್ತ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಏ.09ರಂದು ಆದಿತ್ಯವಾರ ಬೆಳಿಗ್ಗೆ ಸಂಘದ  ಭಜನಾ ಮಂದಿರದಲ್ಲಿ  ನಡೆಯಿತು.

ಜಾಹೀರಾತು

ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ನೆತ್ತರಕೆರೆ, ನವೋದಯ ಮಿತ್ರ ಕಲಾ ವೃಂದದ ಗೌರವದ್ಯಕ್ಷರಾದ ಪಿ ಸುಬ್ರಮಣ್ಯ ರಾವ್, ಅಧ್ಯಕ್ಷರಾದ ಸಂತೋಷ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಭಂಡಾರಿ ಅರ್ಬಿ, ಪ್ರ. ಕಾರ್ಯದರ್ಶಿ ದೀಕ್ಷಿತ್ ಬೆರ್ವ, ಕೋಶಾಧಿಕಾರಿ ಶೇಖರ್ ಕೊಡಿ,ಪ್ರಮುಖರಾದ ಭಾಸ್ಕರ ಎನ್, ಜಗದೀಶ್ ಬಂಗೇರ, ವಿಶ್ವನಾಥ ಕುಲಾಲ್, ಜಗದೀಶ್ ಎನ್,ಶ್ರೀಧರ್ ಹೆಚ್, ಲೋಕೇಶ್ ಎನ್, ಪ್ರಶಾಂತ್ ಕೆ, ದಿನೇಶ್ ಬೆರ್ವ, ರವೀಂದ್ರ, ಮೋಹನ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನೆತ್ತರಕೆರೆ :36ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*