ಬಂಟ್ವಾಳ

ಬಂಟ್ವಾಳಕ್ಕೆ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಭೇಟಿ, ಪಕ್ಷ ಮುಖಂಡರೊಂದಿಗೆ ಮಾತುಕತೆ

ಜಾಹೀರಾತು

ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಭೇಟಿ ನೀಡಿದರು. ಬಳಿಕ ಪಕ್ಷದ ಅಭ್ಯರ್ಥಿ ರಾಜೇಶ್ ನಾಯ್ಕ್ ಜೊತೆ ಮಾತುಕತೆ ನಡೆಸಿದರು.

ಅದಕ್ಕೂ ಮುನ್ನ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ತಯಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.  ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಕಾಶ್ ಅಂಚನ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಸೀತಾರಾಮ ಪೂಜಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಸುರೇಶ್ ಕೋಟ್ಯಾನ್, ಮನೋಜ್ ಜಾರಂದಗುಡ್ಡೆ, ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಅಭಿಷೇಕ್ ಸರಪಾಡಿ, ಪವನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ