ಬಂಟ್ವಾಳ

ಸಾಲೆತ್ತೂರಿನಲ್ಲಿ ಸಂಸ್ಕಾರ ಸೌರಭ ಮಕ್ಕಳ ಶಿಬಿರ

ಸಂಸ್ಕಾರದ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ಮಹತ್ತರವಾದದ್ದು. ಉತ್ತಮ ಸಾಹಿತ್ಯದಿಂದ ಸಂಸ್ಕಾರ ಸಾಧ್ಯ. ಹಾಗಾಗಿ ಮಕ್ಕಳ ಸಾಹಿತ್ಯದ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಬಹುದು ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ಟಾಳ ತಾಲೂಕು ಘಟಕ ಅಧ್ಯಕ್ಷರಾದ ಶ್ರೀಕಲಾ ಕಾರಂತ ಅಳಿಕೆ ಅಭಿಪ್ರಾಯಪಟ್ಟರು.

ಜಾಹೀರಾತು

ನವಚೇತನ ಯುವಕ ಮಂಡಲ – ಸಾಲೆತ್ತೂರುನಲ್ಲಿ ಸಂಸ್ಕಾರ ಭಾರತೀ ಬಂಟ್ಟಾಳ ತಾಲೂಕು ಘಟಕದ ವತಿಯಿಂದ ಜರುಗಿದ ಸಂಸ್ಕಾರ ಸೌರಭ ಮಕ್ಕಳ ಶಿಬಿರ ದಲ್ಲಿ ಮಾತನಾಡಿದರು.

ಜಾಹೀರಾತು

ಉದ್ಘಾಟನೆಯನ್ನು ಸವಿತಾ ಶೆಟ್ಟಿ ಪುಂಚಿಲ ನೆರವೇರಿಸಿದರು. ಬಂಟ್ಟಾಳ ತಾಲೂಕು ಉಪಾಧ್ಯಕ್ಷರಾದ ಡಾ| ವಾರಿಜ ನಿರ್ಬೈಲ್ ಶುಭ ಹಾರೈಸಿದರು. ಮಕ್ಕಳಿಗೆ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂಸ್ಕಾರ ಸಾಹಿತ್ಯದ ಅಗತ್ಯತೆಯನ್ನು ಸಾಹಿತಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ನೇರಳಕಟ್ಟೆ ವಿವರಿಸಿದರು. ಕಥನ ಕಾವ್ಯ ರಚನೆಯ ಬಗ್ಗೆ ಸಾಹಿತಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಯರಾಮ ಪಡ್ರೆಯವರು ಮಾಹಿತಿ ನೀಡಿದರು .
ಜಿಲ್ಲಾ ಸಾಹಿತ್ಯ ವಿಭಾ ಪ್ರಮುಖ್ ಹಾಗೂ ಸಾಹಿತಿ ವಿಜಯಾ ಶೆಟ್ಟಿ ಸಾಲೆತ್ತೂರು ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳ ವಿವಿಧ ಚಟುವಟಿಕೆಗಳನ್ನು ತುಳಸಿ ಮಂಚಿ, ರೇಖಾ ಮಂಚಿ, ಲಕ್ಷ್ಮೀ ಆಚಾರ್ಯ ಕುಕ್ಕಾಜೆ ನಿರ್ವಹಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ