ಬಂಟ್ವಾಳ

ಬಂಟ್ವಾಳದಲ್ಲಿಂದು 5 ನಾಮಪತ್ರ: ಒಟ್ಟು 8 ನಾಮಪತ್ರ ಸಲ್ಲಿಕೆ

ಬಂಟ್ವಾಳ: ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಏ.20ರ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.ಇದುವರೆಗೆ ಬಿಜೆಪಿಯ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ತುಂಬೆ, ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೀಗ ಗುರುವಾರ ಒಂದೇ ದಿನ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ನಿಂದ ಬಿ.ರಮಾನಾಥ ರೈ,ಜಾತ್ಯತೀತ ಜನತಾದಳದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ.ಕುಮಾರ್ ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾದಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ