ವಿಟ್ಲ

ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ಯೋಗೀಶ್ ವಿಜ್ಞಾನದಲ್ಲಿ ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಫಸ್ಟ್

ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಂಟ್ವಾಳ ತಾಲೂಕು ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗೀಶ್ ತುಕಾರಾಮ ಬಡಚಿ 594 ಅಂಕಗಳನ್ನು ವಿಜ್ಞಾನದಲ್ಲಿ ಗಳಿಸಿ ರಾಜ್ಯಕ್ಕೆ ತೃತೀಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಶಿಕ್ಷಕ ತುಕಾರಾಮ ಬಡಚಿ ಮತ್ತು ಪುಷ್ಪಾ ಬಡಚಿ ದಂಪತಿಯ ಪುತ್ರನಾಗಿರುವ  ಯೋಗೀಶ್ ಕನ್ನಡದಲ್ಲಿ 96, ಇಂಗ್ಲೀಷ್ ನಲ್ಲಿ 98, ಭೌತಶಾಸ್ತ್ರ 100, ಗಣಿತ 100, ರಸಾಯನಶಾಸ್ತ್ರ 100 ಮತ್ತು ಜೀವಶಾಸ್ತ್ರದಲ್ಲಿ 100 ಅಂಕಗಳನ್ನು ಗಳಿಸುವ ಮೂಲಕ ವಿಜ್ಞಾನ ವಿಭಾಗದ ಎಲ್ಲ ಪಠ್ಯಗಳಲ್ಲೂ ಶೇ.100 ಅಂಕ ಗಳಿಸಿದ್ದಾರೆ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts