ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ ೨೦೨೨-೨೩ನೇ ಸಾಲಿನ ಒಟ್ಟು ೨೧೦ ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, ೬೬ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೯೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ೧೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

SURAKASHA

ADITHI.SHETTY

SUHAN

KARTHIK

SANJANA.H.SALIAN

BHAVYASHREE.K

SOWMYA.S-

JYOTHI

SHRAVYA

SHOBITHA
ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಅದಿತಿ ಶೆಟ್ಟಿ ೫೮೩, ಸುಹಾನ್ ೫೭೬, ಕಾರ್ತಿಕ್ ೫೭೩, ಸುರಕ್ಷಾ ೫೭೧ ಮತ್ತು ವಾಣಿಜ್ಯ ವಿಭಾಗದಲ್ಲಿ ಕ್ರಮವಾಗಿ ಭವ್ಯಶ್ರೀ ೫೮೩, ಶ್ರಾವ್ಯ ೫೮೨, ಸೌಮ್ಯ ಎಸ್. ೫೮೦, ಸಂಜನಾ ಹೆಚ್ ಸಾಲ್ಯಾನ್ ೫೭೬, ಶೋಭಿತಾ ೫೭೩) ಜ್ಯೋತಿ ೫೭೨ ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್‍ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ

ADVERTISMENT
Be the first to comment on "ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಫಲಿತಾಂಶ"