ಬಂಟ್ವಾಳ

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ ೨೦೨೨-೨೩ನೇ ಸಾಲಿನ ಒಟ್ಟು ೨೧೦ ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, ೬೬ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೯೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ೧೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

SURAKASHA

ADITHI.SHETTY

SUHAN

KARTHIK

SANJANA.H.SALIAN

BHAVYASHREE.K

SOWMYA.S-

JYOTHI

SHRAVYA

 

SHOBITHA

ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಅದಿತಿ ಶೆಟ್ಟಿ ೫೮೩, ಸುಹಾನ್ ೫೭೬, ಕಾರ್ತಿಕ್ ೫೭೩, ಸುರಕ್ಷಾ ೫೭೧ ಮತ್ತು ವಾಣಿಜ್ಯ ವಿಭಾಗದಲ್ಲಿ ಕ್ರಮವಾಗಿ ಭವ್ಯಶ್ರೀ ೫೮೩, ಶ್ರಾವ್ಯ ೫೮೨, ಸೌಮ್ಯ ಎಸ್. ೫೮೦, ಸಂಜನಾ ಹೆಚ್ ಸಾಲ್ಯಾನ್ ೫೭೬, ಶೋಭಿತಾ ೫೭೩) ಜ್ಯೋತಿ ೫೭೨ ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್‍ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ

ADVERTISMENT

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts