ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದು, 5 ವಿಶಿಷ್ಟ ಶ್ರೇಣಿ ಮತ್ತು 8 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಂತೂರು ಶ್ರೀ ಭಾರತೀ ಪದವಿ ಪೂರ್ವ ಕಾಲೇಜು : 100% ಫಲಿತಾಂಶ"