ಬಂಟ್ವಾಳ

ವಿಧಾನಸಭೆ ಚುನಾವಣೆ – ಬಂಟ್ವಾಳ ಕ್ಷೇತ್ರ: ಕಣದಲ್ಲಿ ಐವರು

ಬಂಟ್ವಾಳ: ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಸೋಮವಾರ ಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಸಿದವರ ಪೈಕಿ ಎಸ್.ಡಿ.ಪಿ.ಐ.ನ ಬದಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಜೀದ್ ನಾಮಪತ್ರ ಹಿಂತೆಗೆದುಕೊಂಡಿದ್ದು, ಇದೀಗ ಕಣದಲ್ಲಿ ಐವರು ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ರಾಜೇಶ್ ನಾಯ್ಕ್, ಕಾಂಗ್ರೆಸ್ ನಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ಮಹಮ್ಮದ್ ತುಂಬೆ ಮತ್ತು ಜೆಡಿಎಸ್ ನಿಂದ ಪ್ರಕಾಶ್ ಗೋಮ್ಸ್ ಇದ್ದರೆ, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ ಅವರು ಕಣದಲ್ಲಿದ್ದಾರೆ. ಉತ್ತಮ ಪ್ರಜಾಕೀಯತ ಪಕ್ಷದ ಅನೀಶ್ ಶೆಟ್ಟಿ ಮತ್ತು ಪಕ್ಷೇತರ ಅಭ್ಯರ್ಥಿ ಬಿ.ಟಿ.ಕುಮಾರ್ ಅವರ ನಾಮಪತ್ರಗಳು ತಿರಸ್ಕೃತಗೊಂಡಿದ್ದವು.

ಜಾಹೀರಾತು

ADVERTISMENT

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ