ಬೆಳ್ತಂಗಡಿ ಲ್ಯಾಲ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಬೇಟಿ ನೀಡಿ ಕಾಶಿಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶ್ರೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಹಿರಿಯ ಸದಸ್ಯ ಎ.ಗೋವಿಂದ ಪ್ರಭು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಉದಯಕುಮಾರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ದೇವರ ದರ್ಶನ ಪಡೆದರು,ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.
ADVERTISMENT
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)