ಬಂಟ್ವಾಳ: ಗಾಂಜಾ ಸಹಿತ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ತುಂಬೆ ಎಂಬಲ್ಲಿ ನಡೆದಿದೆ. ಬಿಹಾರ ರಾಜ್ಯದ ಪೂರ್ಣಿಯಾ ಜಿಲ್ಲೆಯ ಸಂಜಿಯಘಟ್ ರಾಜ್ ಘಾಟ್ ಗ್ರಾರೈಲ್ ನಿವಾಸಿ ಸುನಿಲ್ ಮೊಹತ್ತೊ ಆರೋಪಿ. 1.50. ಲಕ್ಷ ಮೌಲ್ಯದ 1.5 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)