ಬಂಟ್ವಾಳ: ಬಂಟ್ವಾಳದಲ್ಲಿ ಇಂದು ವಿಶ್ವ ಪಶುವೈದ್ಯರ ದಿನಾಚರಣೆ ಪ್ರಯುಕ್ತ ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆಯನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ನಡೆಯಿತು.
ಜಾಹೀರಾತು
ಜಾಹೀರಾತು
ಪಶುಸಂಗೋಪನಾ ಇಲಾಖೆ ಆಡಳಿತ ಉಪನಿರ್ದೆಶಕ ಡಾ. ಅರುಣ್ ಕುಮಾರ್ ಶೆಟ್ಟಿ ಚಾಲನೆ ನೀಡಿ, ಇಂಥ ಕಾರ್ಯಕ್ರಮಗಳಿಂದ ನಾಯಿಗಳ ಆರೋಗ್ಯದ ಜೊತೆಗೆ ಮನುಷ್ಯನೂ ಇದರ ಪ್ರಯೋಜನ ಪಡೆಯುತ್ತಾನೆ ಎಂದರು. ಈ ಸಂದರ್ಭ ಮಂಗಳೂರು ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ತಮ್ಮಯ್ಯ, ಬಂಟ್ವಾಳ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್, ಪಶುವೈದ್ಯಾಧಿಕಾರಿಗಳಾದ ಡಾ. ಉಮೇಶ್ ಕಿರಣ್, ಡಾ.ಅಶೋಕ್ ಶೆಟ್ಟಿ, ಡಾ.ನಿಖಿಲ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳದಲ್ಲಿ ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ"