ಬಂಟ್ವಾಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಕೇಂದ್ರ ಮಾಜಿ ಸಚಿವ 86ರ ಹರೆಯದ ಬಿ.ಜನಾರ್ದನ ಪೂಜಾರಿ ತಮ್ಮ ಕುಟುಂಬದೊಂದಿಗೆ ಬಂಟ್ವಾಳ ಎಸ್.ವಿ.ಎಸ್. ಶಾಲೆಯಲ್ಲಿರುವ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳದಲ್ಲಿ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮತದಾನ"