ಜಾಹೀರಾತು
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇಲ್ಲಿನ ಬೂತ್ ಸಂಖ್ಯೆ 186 ಇಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ 6.30 ಕ್ಕೇ ಆಗಮಿಸಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತ ಚಲಾವಣೆ"