ಬಂಟ್ವಾಳ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತ ಚಲಾವಣೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇಲ್ಲಿನ ಬೂತ್ ಸಂಖ್ಯೆ 186 ಇಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ  6.30 ಕ್ಕೇ ಆಗಮಿಸಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ