ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ ಸೋಮವಾರ ನಡೆಯಿತು.

ಜಾಹೀರಾತು

ಬಂಟ್ವಾಳ: ಕಾಮಾಜೆಯಲ್ಲಿರುವ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ್ಯಾಕ್ ಮೌಲ್ಯಮಾಪನ ಅಭಿನಂದನಾ ಸಮಾರಂಭ, ಬೀಳ್ಕೊಡುಗೆ, ಹಾಗೂ ಹೊಸದಾಗಿ ಬಂದಿರುವ ಉಪನ್ಯಾಸಕರಿಗೆ ಸ್ವಾಗತ ಸಮಾರಂಭಗಳನ್ನು ಆಯೋಜಿಸಲಾಯಿತು.

ಜಾಹೀರಾತು

ಹದಿಮೂರು ವರ್ಷ ಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಗ್ರಂಥಪಾಲಕರರಾದ ಪುಟ್ಟೇಗೌಡ, ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಡಾ ಅಪರ್ಣಾ ಆಳ್ವ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ,  ಕಾಲೇಜಿನ NAAC ಮೌಲ್ಯಮಾಪನದಲ್ಲಿ B+ ಅಂಕ ಗಳಿಸಲು ಸಹಕಾರ ನೀಡಿದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಅಭಿನಂದನಾ ಭಾಷಣ ವನ್ನು  ಪ್ರೊ. ಹೈದರಾಲಿ ಮಾಡಿದರು , ಹೊಸದಾಗಿ ಕಾಲೇಜಿಗೆ ಸೇರ್ಪಡೆಯಾದ ಪ್ರೊ. ಶಶಿಕಲಾ ಮತ್ತು ಪ್ರೊ, ಶ್ರೀಜಾ ಅವರನ್ನು ಸ್ವಾಗತಿಸಲಾಯಿತು., ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ ಪ್ರಕಾಶಚಂದ್ರ ಬಿ ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಅಚ್ಯುತ ಪೂಜಾರಿ ಸ್ವಾಗತಿಸಿದರು, ಡಾ ಸತೀಶ್ ಗಟ್ಟಿ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*