ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಇದರಿಂದ ಕೆಲವೆಡೆ ಹಾನಿ ಸಂಭವಿಸಿದ ಕುರಿತು ವರದಿಯಾಗಿದೆ.ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರ ಎಂಬಲ್ಲಿ ಸತೀಶ್ ಎಂಬವರ ವಾಸ್ತವ್ಯದ ಮನೆ ಭಾಗಶಃ ಹಾನಿಯಾಗಿರುತ್ತದೆ. ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಪಿಲಿಂಜ ಎಂಬಲ್ಲಿ ದೇವಕಿ ಪೂಜಾರಿಯವರ ವಾಸ್ತವ್ಯದ ಮನೆ, ಮಾಣಿಮಜಲು ವಾರಿಜಾ ಅವರ ಮನೆ ಹಾನಿಗೊಂಡಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ: ಮಳೆಯಿಂದಾಗಿ ಅಲ್ಲಲ್ಲಿ ಹಾನಿ"