ಬಂಟ್ವಾಳದ ಬಿ.ಸಿ.ರೋಡ್ ಕೈಕಂಬ ಎಂಬಲ್ಲಿ ವಸತಿಸಂಕೀರ್ಣವೊಂದರ ಮಹಡಿಯಲ್ಲಿ ಡಿಶ್ ರಿಪೇರಿ ಮಾಡಲೆಂದು ಬಂದ ಯುವಕನೋರ್ವ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತಪಟ್ಟವರು. ಇವರು ಶುಕ್ರವಾರ ಮಧ್ಯಾಹ್ನದ ವೇಳೆ ಮನೆಯೊಂದರ ಡಿಶ್ ರಿಪೇರಿ ಮಾಡುವ ಸಂದರ್ಭ ಮೂರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಬೀಳುವ ಸಂದರ್ಭ ಬಾವಿಯ ಮೇಲಿನ ರಕ್ಷಣಾ ಬೇಲಿ ಮೇಲೆ ಬಿದ್ದಿದ್ದು, ತಲೆಗೆ ಗಾಯವಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯುವಶ"