ಬಂಟ್ವಾಳ: ಪ್ರಾಕೃತಿಕ ವಿಕೋಪ ನಿರ್ವಹಣೆಯಡಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ ನಂಬರ್ ಬದಲಾವಣೆಯಾಗಿದೆ. 08255232500 ಗೆ ಕರೆ ಮಾಡಿ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದು ಹಾಗೂ ಪಡೆಯಬಹುದು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ: ಕಂಟ್ರೋಲ್ ರೂಂ ನಂಬರ್ ಹೀಗಿದೆ"