ಸದಾ ಚಟುವಟಿಕೆಯಿಂದಿರುವ ಮಿನಿ ವಿಧಾನಸೌಧದಲ್ಲಿ ಶುಕ್ರವಾರದ ದೃಶ್ಯ
ಬಂಟ್ವಾಳ: ಪ್ರಾಕೃತಿಕ ವಿಕೋಪ ನಿರ್ವಹಣೆಯಡಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ ನಂಬರ್ ಬದಲಾವಣೆಯಾಗಿದೆ. 08255232500 ಗೆ ಕರೆ ಮಾಡಿ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದು ಹಾಗೂ ಪಡೆಯಬಹುದು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)