ಬಂಟ್ವಾಳ: ಬಂಟ್ವಾಳ ತಾಲೂಕಿಗೆ ಸಂಬಂಧಿಸಿ, ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ಇರುವ ಕಾರಣ ಜುಲೈ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದೆ ಎಂದು ಬಂಟ್ವಾಳ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ನಾಳೆಯಿಂದ 10 ದಿನ ಪಹಣಿ ವಿತರಣೆ ಸ್ಥಗಿತ"