ನಂದಾವರದಲ್ಲಿ ಗುಡ್ಡ ಜರಿತಕ್ಕೆ ಸಿಲುಕಿಕೊಂಡ ಮನೆಯವರು: ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು, ಇಬ್ಬರು ಸಿಲುಕಿಕೊಂಡಿದ್ದಾರೆ. ಅವರಲ್ಲಿ ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡವರು. ಅವರಲ್ಲಿ ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಸಿಬಂದಿ ಉಪಸ್ಥಿತರಿದ್ದಾರೆ. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪುಮನೆ ಎಂಬಲ್ಲಿ ವಾಸ್ತವಿರುವ ಮಹಮ್ಮದ್ ಎಂಬುವರ ಮನೆಗೆ ಗುಡ್ಡ ಜರಿದು ಮನೆಯಲ್ಲಿ ವಾಸ್ತವ್ಯವಿದ್ದ ಮಹಮ್ಮದ್ ರವರ ಪತ್ನಿ 49 ವರ್ಷ ಪ್ರಾಯದ ಝರಿನ ಹಾಗೂ ಮಗಳಾದ 20 ವರ್ಷ ಪ್ರಾಯದ ಶಫಾ ಎಂಬುವರು ಮನೆಯೊಳಗೆ ಸಿಕ್ಕಿಕೊಂಡಿದ್ದು ಅದರಲ್ಲಿ ಸಫಾರವರನ್ನು ಕೂಡಲೇ ರಕ್ಷಣೆ ಮಾಡಲಾಗಿರುತ್ತದೆ  ಝರೀನಾ ರವರ ರಕ್ಷಣಾ ಕಾರ್ಯವು ನಡೆಯುತ್ತಿದ್ದು ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಆರ್.ಐ. ಜನಾರ್ದನ ಮತ್ತು ಸಿಬಂದಿ  ಉಪಸ್ಥಿತರಿದ್ದಾರೆ. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂದಾವರದಲ್ಲಿ ಗುಡ್ಡ ಜರಿತಕ್ಕೆ ಸಿಲುಕಿಕೊಂಡ ಮನೆಯವರು: ರಕ್ಷಣಾ ಕಾರ್ಯ ಪ್ರಗತಿಯಲ್ಲಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*