ಬಂಟ್ವಾಳ

ಬಂಟ್ವಾಳದಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ

ಕಾಂಗ್ರೆಸ್ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನಕ್ಕೆ ಅನರ್ಹಗೊಳಿಸಿದ ವಿಚಾರವನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಬಿ.ಸಿ.ರೋಡಿನಲ್ಲಿ ಮೌನ ಪ್ರತಿಭಟನೆ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಸ್ಥಳದಲ್ಲಿ ಸೇರಿಕೊಂಡ ತಾಲೂಕಿನ  ಕಾಂಗ್ರೆಸ್ ಮುಖಂಡರು ಫಲಕಗಳನ್ನು ಹಿಡಿದುಕೊಂಡು ಇಡೀ ದಿನ ಕುಳಿತರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖ ಮುಖಂಡರಾದ ಸುದರ್ಶನ ಜೈನ್, ಪದ್ಮಶೇಖರ ಜೈನ್, ಲುಕ್ಮಾನ್ ಬಂಟ್ವಾಳ, ಬಿ.ಎಚ್. ಖಾದರ್, ಅಶ್ವನಿ ಕುಮಾರ್ ರೈ, ಮಲ್ಲಿಕಾ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ,  ಸದಾಶಿವ ಬಂಗೇರ, ಸುರೇಶ್ ಜೋರಾ, ಲವೀನಾ ವಿಲ್ಮಾ ಮೊರಾಸ್, ಮಹಮ್ಮದ್ ಶರೀಫ್, ವೆಂಕಪ್ಪ ಪೂಜಾರಿ, ಜೆಸಿಂತಾ ಡಿಸೋಜಾ, ಪರಮೇಶ್ವರ ಮೂಲ್ಯ, ಲೋಲಾಕ್ಷ ಶೆಟ್ಟಿ, ಮಹಮ್ಮದ್ ನಂದವಾರ, ಸುರೇಶ್ ಜೋರಾ, ಸದಾನಂದ ಶೆಟ್ಟಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಪದ್ಮನಾಭ ರೈ ಮತ್ತಿತರರು ಉಪಸ್ಥಿತರಿದ್ದರು.(ಇನ್ನಷ್ಟು ಚಿತ್ರಗಳಿಗೆ SCROLL ಮಾಡಿರಿ)

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts