ಬಿ.ಸಿ.ರೋಡಿನಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಯಾರು ಸಹ್ಯಾದ್ರಿ ಕಾಲೇಜಿನ ಬಳಿ ನಡೆದ ಭೀಕರ ಅಪಘಾತವೊಂದರಲ್ಲಿ ವಳಚ್ಚಿಲ್ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್ (21) ಎಂಬವರು ಸಾವನ್ನಪ್ಪಿದ್ದಾರೆ.
ಜಾಹೀರಾತು
ಇಂದು ಬೆಳಗ್ಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ಯುವಕ ಕೇರಳ ಮೂಲದವನು. ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಡ್ಯಾರ್ ನಲ್ಲಿ ಅಪಘಾತ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು"