ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪರಪ್ಪು ಇರಾ ಶಾಲೆಗೆ ಕೊಠಡಿ ಒದಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ವಿಧಾನಸೌಧದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಉಪಾಧ್ಯಕ್ಷರಾದ ಮೊಯಿದಿನ್ ಕುಂಞಿ ಸಾಮಾಜಿಕ ಕಾರ್ಯಕರ್ತ ಮೊಯಿದಿನ್ ಬಾಳೆಪುಣಿಯವರು ಮನವಿ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇರಾ ಶಾಲೆಗೆ ಕೊಠಡಿ ಒದಗಿಸುವಂತೆ ಶಿಕ್ಷಣ ಸಚಿವರಿಗೆ ಮನವಿ"