ಅಪ್ರಾಪ್ತಯೆ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ಅಬ್ದುಲ್ ಸಮೀರ್ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲುಗೊಂಡಿದೆ. ವಿಟ್ಲ ಪೊಲೀಸ್ ಠಾಣಾ ಅ.ಕ್ರ 119/2023 ಕಲಂ:5(L), (N), 6 ಫೋಕ್ಸೊ ಕಾಯ್ದೆ 2012 ಮತ್ತು ಕಲಂ:376 (2) (f) ,(n), 420 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಆಪಾದಿತ ಅಬ್ದುಲ್ ಸಮೀರ್ ಮದುವೆಯಾಗುತ್ತೇನೆಂದು ಹೇಳಿ ಆಕೆಗೆ ಮೊಬೈಲ್‌ನ್ನು ಕೊಟ್ಟು ನಂಬಿಸಿ ಬಲಾತ್ಕಾರವೆಸಗಿ ಮದುವೆಯಾಗದೇ ಮೋಸ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ ಪ್ರಕರಣ ದಾಖಲು"